*ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್‌.ಅಶೋಕ*

ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಶಾಸಕರು, ಸಂಸದರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ … Continue reading *ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್‌.ಅಶೋಕ*