Home add -Advt ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಅಧಿವೇಶನದಲ್ಲೂ ಚರ್ಚೆ ಮಾಡಲಿದ್ದೇನೆ. ಇಲ್ಲಿನ ರೈತರನ್ನು ಮುಟ್ಟಲು ಬಂದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಬಿಡದಿಯ, ಬೈರಮಂಗಲ, ಮಂಡಲಹಳ್ಳಿ ಮೊದಲಾದ ಕಡೆಗಳಲ್ಲಿ ರೈತರ ಮನೆಗಳಿಗೆ ಭೇಟಿ ನೀಡಿ ಚರ್ಚೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ನಾಲ್ಕನೇ ಬಾರಿಗೆ ಬಿಡದಿಗೆ ಭೇಟಿ ನೀಡಿದ್ದೇನೆ. ಕಾನೂನು ಪ್ರಕಾರ ಏಳು … Continue reading *ರೈತರನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ; ಬಿಡದಿ ಟೌನ್‌ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ: ಆರ್.ಅಶೋಕ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed