*ವಕ್ಫ್ ಮಂಡಳಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ ಫಿಕ್ಸ್*

ಸರ್ಕಾರದ ಎರಡು ಯೋಜನೆಗಳು ಟುಸ್ ಪಟಾಕಿಯಾಗಲಿವೆ: ಆರ್.ಅಶೋಕ್ ವ್ಯಂಗ್ಯ ಪ್ರಗತಿವಾಹಿನಿ ಸುದ್ದಿ: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು ಪಹಣಿಯಲ್ಲಿ ವಕ್ಫ್ … Continue reading *ವಕ್ಫ್ ಮಂಡಳಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ ಫಿಕ್ಸ್*