
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: *ದಿನಾಂಕ 10-02-2024, ಶನಿವಾರ ಬೆಳಿಗ್ಗೆ 10 ಗಂಟೆಗೆ ಚನ್ನಮ್ಮ ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಲ್ಲಿ ಉಚಿತ ಪೂಟ್ ಪಲ್ಸ್ ಥೆರಪಿಯ ಪ್ರಯುಕ್ತ *ಉಚಿತ ಆರೋಗ್ಯ ಮಾಹಿತಿ ಕಾರ್ಯಾಗಾರ* ವನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ *ಸದುಪಯೋಗ* ಪಡೆದುಕೊಳ್ಳಬೇಕು ಎಂದು ದೇವಸ್ಥಾನ ಸಮಿತಿಯವರು ಕೋರಿದ್ದಾರೆ. *ಹೆಚ್ಚಿನ ವಿವರಕ್ಕೆ ಮೊಬೈಲ್ – 9740874944 ಸಂಪರ್ಕಿಸಬಹುದು.