*ಜೈಲುಶಿಕ್ಷೆ ಅನುಭವಿಸಿದ್ದ ದಿನಗಳನ್ನು ನೆನೆದು ಆಕ್ರೋಶ ವ್ಯಕ್ತಪಡಿಸಿದ ಆರ್.ಅಶೋಕ್*

ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಿ ಕ್ಷಮೆ ಕೇಳಲಿ ಎಂದು ಆಗ್ರಹHome add -Advt ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು. ರಾಹುಲ್‌ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ, ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ … Continue reading *ಜೈಲುಶಿಕ್ಷೆ ಅನುಭವಿಸಿದ್ದ ದಿನಗಳನ್ನು ನೆನೆದು ಆಕ್ರೋಶ ವ್ಯಕ್ತಪಡಿಸಿದ ಆರ್.ಅಶೋಕ್*