*ಸಿಎಂ ಪರವಾಗಿ ಪ್ರಯಾಣಿಕರ ಬಳಿ ಕ್ಷಮೆ ಕೋರಿದ ವಿಪಕ್ಷ ನಾಯಕ ಆರ್.ಅಶೊಕ್; ಜನ ಕೈಗೆ ಗುಲಾಬಿ ಹೂ ಕೊಟ್ಟು ವಿನೂತನ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ಮಾಡಿರುವ ಬಸ್‌ ಟಿಕೆಟ್‌ ದರ ಏರಿಕೆಯನ್ನು ಖಂಡಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷಮೆ ಯಾಚಿಸಿದರು. ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಆರ್‌.ಅಶೋಕ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ. ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್‌ … Continue reading *ಸಿಎಂ ಪರವಾಗಿ ಪ್ರಯಾಣಿಕರ ಬಳಿ ಕ್ಷಮೆ ಕೋರಿದ ವಿಪಕ್ಷ ನಾಯಕ ಆರ್.ಅಶೊಕ್; ಜನ ಕೈಗೆ ಗುಲಾಬಿ ಹೂ ಕೊಟ್ಟು ವಿನೂತನ ಪ್ರತಿಭಟನೆ*