*ಕಾಂಗ್ರೆಸ್ ಗೆ ಭಯೋತ್ಪಾದಕರು ಬ್ರದರ್ ಗಳು, ಆದರೆ ರಾಮಭಕ್ತರು ಅಪರಾಧಿಗಳು; ಆರ್.ಅಶೋಕ್ ಆಕ್ರೋಶ*

ಕಾಂಗ್ರೆಸ್ ಮನೆ ಸುಡಲಿದೆ, ಸರ್ಕಾರದ ಗೊಡ್ಡು ಬೆದರಿಕೆಗೆ ಜಗ್ಗಲ್ಲ, ಬೆಂಕಿ ಹಚ್ಚುವ ರಾಯಭಾರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕುಕ್ಕರ್‌ ಬಾಂಬ್‌ ಸ್ಫೋಟಿಸಿದ ಭಯೋತ್ಪಾದಕರನ್ನು ಕಾಂಗ್ರೆಸ್‌ ನಾಯಕರು ಬ್ರದರ್ಸ್‌ ಎಂದು ಹೇಳುತ್ತಾರೆ, ರಾಮಭಕ್ತರನ್ನು ಅಪರಾಧಿ ಎನ್ನುತ್ತಾರೆ. ಆದರೆ ನೂರು ಸಿದ್ದರಾಮಯ್ಯ ಬಂದರೂ ರಾಮಭಕ್ತರು ಎದುರಿಸಲು ಸಿದ್ಧ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಸವಾಲೆಸೆದರು‌. ಕರಸೇವಕರನ್ನು ಬಂಧಿಸಿರುವುದನ್ನು ವಿರೋಧಿಸಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.Home add -Advt ಪೊಲೀಸರ ಮೇಲೆ ಹಲ್ಲೆ ಮಾಡಿದವರನ್ನು ಮುಟ್ಟುವುದಿಲ್ಲ. … Continue reading *ಕಾಂಗ್ರೆಸ್ ಗೆ ಭಯೋತ್ಪಾದಕರು ಬ್ರದರ್ ಗಳು, ಆದರೆ ರಾಮಭಕ್ತರು ಅಪರಾಧಿಗಳು; ಆರ್.ಅಶೋಕ್ ಆಕ್ರೋಶ*