*ಹಿಂದುಳಿದ ವರ್ಗದ ಮುಂದುವರಿದ ನಾಯಕ ಸಿದ್ದರಾಮಯ್ಯ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ: ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗರೆ ಹಾಗೂ ಬಾಗಲಕೋಟೆಯಲ್ಲಿ ಬಡವರು ಮತ್ತು ಶ್ರೀಮಂತರ ನಡುವೆ ಚುನಾವಣೆ ನಡೆಯುತ್ತಿದೆ. ಬಡವರನ್ನೇ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದರಿಂದ ಬಡ ಅಭ್ಯರ್ಥಿಗಳನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ದಾವಣಗರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಮುಂದೆ ಮುಸ್ಲಿಮರಿಗೆ ಅವಕಾಶ ಸಿಗಲ್ಲ … Continue reading *ಹಿಂದುಳಿದ ವರ್ಗದ ಮುಂದುವರಿದ ನಾಯಕ ಸಿದ್ದರಾಮಯ್ಯ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ: ಆರ್.ಅಶೋಕ್*