*ಮೂರು ವರ್ಷಗಳಾದರೂ ಟೆಕ್ ಆಫ್ ಆಗದ ಸರ್ಕಾರ: ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕರ್ನಾಟಕಕ್ಕೆ, ಕನ್ನಡಿಗರಿಗೆ ನೆಮ್ಮದಿ ಇಲ್ಲ: ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಈ ಬೆಳವಣಿಗೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. *ಇಂಡಿ ಶಾಸಕ ಯಶವಂತರಾಯ ಗೌಡ ಅವರಿಂದ ರಾಜೀನಾಮೆ *ನಾಳೆ ರಾಜಿನಾಮೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶHome add -Advt *ಪಕ್ಷ ವಿರೋಧಿಗಳಿಗೆ ಸಚಿವ ಸ್ಥಾನ, ನಿಷ್ಠಾವಂತರಿಗೆ ನಿರಾಸೆ ಎಂದು ಕಾಂಗ್ರೆಸ್ ಹೈಮಾಂಡ್ ವಿರುದ್ಧ ಹಿರಿಯ ಶಾಸಕ ತನ್ವೀರ್ ಸೇಠ್ ಅಸಮಾಧಾನ *ಮಂತ್ರಿ … Continue reading *ಮೂರು ವರ್ಷಗಳಾದರೂ ಟೆಕ್ ಆಫ್ ಆಗದ ಸರ್ಕಾರ: ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕರ್ನಾಟಕಕ್ಕೆ, ಕನ್ನಡಿಗರಿಗೆ ನೆಮ್ಮದಿ ಇಲ್ಲ: ಆರ್.ಅಶೋಕ್ ವಾಗ್ದಾಳಿ*