*ಜಾತಿ ಗಣತಿ ಕಾಂಗ್ರೆಸ್ ನಲ್ಲೇ ದಂಗೆ ಏಳಲಿದೆ: ವಿಪಕ್ಷ ನಾಯಕ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕಾಂತರಾಜು ಅವರನ್ನು ಮನೆಗೆ ಕರೆಸಿ ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಜಾತಿ ಗಣತಿ ವರದಿ ಬರೆಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಜಾತಿಗಣತಿಯಲ್ಲಿ ಸಿಕ್ರೇಟ್ ಏನು ಇಲ್ಲ. ಎಲ್ಲಾ ಜಗಜ್ಜಾಹೀರಾಗಿದೆ. ಇದು ಧರ್ಮ ಧರ್ಮಗಳನ್ನು ಒಡೆಯುವ ವರದಿ. ಜಾತಿಗಣತಿ ಮೂಲಕ ಲಿಂಗಾಯಿತರು, ಒಕ್ಕಲಿಗರು ಎಲರಿಗೂ ಪಂಗನಾಮ ಹಾಕಿದ್ದಾರೆ. ಒಂದು ಸಮುದಾಯದ ಓಲೈಕೆಗಾಗಿ ಮಾಡಲಾಗಿದೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಮುಸ್ಲೀಂ ಧರ್ಮ ಓಲೈಕೆ ಮಾಡುತ್ತಿದ್ದಾರೆ. ಜಾತಿ, ಧರ್ಮಗಳ ನಡುವೆ … Continue reading *ಜಾತಿ ಗಣತಿ ಕಾಂಗ್ರೆಸ್ ನಲ್ಲೇ ದಂಗೆ ಏಳಲಿದೆ: ವಿಪಕ್ಷ ನಾಯಕ ಆರ್.ಅಶೋಕ್*