*ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಇದೇನಾ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಮಾದರಿ?: ಆರ್.ಅಶೋಕ್ ಪ್ರಶ್ನೆ*

ಆಶಾ ಕಾರ್ಯಕರ್ತೆಯರಿಗಿಲ್ಲ ಗ್ಯಾರೆಂಟಿ! ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ಗ್ಯಾರಂಟಿ ಯೋಜನೆ ಬಗ್ಗೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆಯಾಗುತ್ತಿದ್ದಾರೆ. ಇದೇನಾ ಕರ್ನಾಟಕ ಸರ್ಕಾರದ “ಗ್ಯಾರೆಂಟಿ” ಮಾದರಿ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ! ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ … Continue reading *ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಇದೇನಾ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಮಾದರಿ?: ಆರ್.ಅಶೋಕ್ ಪ್ರಶ್ನೆ*