*ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ: ಆರ್.ಅಶೋಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ … Continue reading *ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ: ಆರ್.ಅಶೋಕ್ ಎಚ್ಚರಿಕೆ*