*ಬೆಂಗಳೂರು ಅಭಿವೃದ್ಧಿ ಮಾಡುವ ಬದಲು ಹೋಳು ಮಾಡಿದ್ದಾರೆ: ನಾಡಪ್ರಭು ಕೆಂಪೇಗೌಡರು ಕಟ್ಟಿದ ನಗರ ಒಡೆದರೆ ಪ್ರಗತಿಯಾಗಲ್ಲ; ಆರ್.ಅಶೋಕ್ ಆಕ್ರೋಶ*

ಕಾಂಗ್ರೆಸ್ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಿಶ್ಲೇಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಕಾಂಗ್ರೆಸ್‌ನ ಒಡಕನ್ನು ತೋರಿಸಿದೆ. ಅಲ್ಲಿ ಒಬ್ಬರೂ ಡಿ.ಕೆ.ಶಿವಕುಮಾರ್‌ ಪರ ಮಾತಾಡಲಿಲ್ಲ. ಡಿಕೆಶಿಗೆ ಪಾಠ ಕಲಿಸಲು ಹಾಗೂ ಅಪಮಾನ ಮಾಡಲು ಈ ಸಮಾವೇಶ ನಡೆಸಲಾಗಿದೆ. ಡಿಕೆಶಿ ಈಗ … Continue reading *ಬೆಂಗಳೂರು ಅಭಿವೃದ್ಧಿ ಮಾಡುವ ಬದಲು ಹೋಳು ಮಾಡಿದ್ದಾರೆ: ನಾಡಪ್ರಭು ಕೆಂಪೇಗೌಡರು ಕಟ್ಟಿದ ನಗರ ಒಡೆದರೆ ಪ್ರಗತಿಯಾಗಲ್ಲ; ಆರ್.ಅಶೋಕ್ ಆಕ್ರೋಶ*