*ಇದೇನಾ ಡಿ.ಕೆ.ಶಿವಕುಮಾರ್ ಅವರ “Brand Bengaluru”? ಆರ್.ಅಶೋಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿಯನ್ನು ಸ್ಟಾರ್ಟ್‌ಅಪ್ ಹಬ್‌ನಿಂದ ಡ್ರಗ್ಸ್, ಹಿಂಸಾಚಾರ ಮತ್ತು ಅಪರಾಧಗಳ ಅಡ್ಡೆಯಾಗಿ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ! ಇದೇನಾ ಡಿ.ಕೆ.ಶಿವಕುಮಾರ್ ಅವರ “Brand Bengaluru”? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದಕ್ಕೆ NCRB ಅಂಕಿ-ಅಂಶಗಳೇ ಸಾಕ್ಷಿ.Home add -Advt 2021ರಲ್ಲಿ 15,277 ಇದ್ದ ಅಪರಾಧ ಪ್ರಕರಣಗಳು, 2024ರಲ್ಲಿ 31,223ಕ್ಕೆ ಏರಿಕೆ — ಅಂದರೆ ಕೇವಲ 4 ವರ್ಷಗಳಲ್ಲಿ ದ್ವಿಗುಣ! 2024ರಲ್ಲಿ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿರುವುದು, 5,612 … Continue reading *ಇದೇನಾ ಡಿ.ಕೆ.ಶಿವಕುಮಾರ್ ಅವರ “Brand Bengaluru”? ಆರ್.ಅಶೋಕ್ ಪ್ರಶ್ನೆ*