*ಭ್ರಷ್ಟಾಚಾರಿಗಳು, ಫೇಮೆಂಟ್ ಕೋಟಾದಲ್ಲಿ ಬಂದವರೇ ತುಂಬಿಕೊಂಡಿರುವ ಹೊಸ ಸಚಿವ ಸಂಪುಟ: ಕಾಂಗ್ರೆಸ್‌ ಕಾರ್ಯಕರ್ತರಿಂದಲೇ ಪ್ರತಿಭಟನೆ: ಆರ್.ಅಶೋಕ್ ಕಿಡಿ*

ಹೊಸ ಸಚಿವ ಸಂಪುಟದಲ್ಲಿ ಭ್ರಷ್ಟಾಚಾರಿಗಳು ತುಂಬಿಕೊಂಡಿದ್ದು, ಅನೇಕರು ಪೇಮೆಂಟ್‌ ಮೂಲಕ ಬಂದು ಸೇರಿದ್ದಾರೆ. ಸಚಿವರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ಮುಖ್ಯಮಂತ್ರಿಗೆ ಇರಲಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದೆಂದೂ ಕಂಡಿರದ ಸಚಿವ ಸಂಪುಟ ರಚನೆಯಾಗಿದೆ. ಪರಿಶಿಷ್ಟರ 187 ಕೋಟಿ ರೂ. ಲೂಟಿ ಮಾಡಿ ಚುನಾವಣೆಗೆ ಬಳಸಿರುವುದು ಖಚಿತವಾಗಿದೆ. ಅದನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದರು. ಈ ಪ್ರಕರಣದಲ್ಲಿ ಬಿ.ನಾಗೇಂದ್ರ ಜೈಲಿಗೆ ಹೋದರೂ, ಈಗ ಮತ್ತೆ ಸಚಿವ … Continue reading *ಭ್ರಷ್ಟಾಚಾರಿಗಳು, ಫೇಮೆಂಟ್ ಕೋಟಾದಲ್ಲಿ ಬಂದವರೇ ತುಂಬಿಕೊಂಡಿರುವ ಹೊಸ ಸಚಿವ ಸಂಪುಟ: ಕಾಂಗ್ರೆಸ್‌ ಕಾರ್ಯಕರ್ತರಿಂದಲೇ ಪ್ರತಿಭಟನೆ: ಆರ್.ಅಶೋಕ್ ಕಿಡಿ*