*ಕಲಾವಿದರು ನಿಮ್ಮ ಪಕ್ಷದ ಕಾರ್ಯಕರ್ತರಲ್ಲ: ಡಿಸಿಎಂಗೆ ಆರ್.ಅಶೋಕ್ ಟಾಂಗ್*

ಪ್ರಗತಿವಾಹಿನಿ ಸುದ್ದಿ: ಮೇಕೆದಾಟು ಯೋಜನೆ ಹೋರಾಟಕ್ಕೆ ಚಲನಚಿತ್ರರಂಗದಿಂದ ಸಹಕಾರ ಸಿಗದಿರುವುದು ದುರಂತ. ಇದರಿಂದ ನನಗೆ ಬೇಸರವಿದೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ. ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ … Continue reading *ಕಲಾವಿದರು ನಿಮ್ಮ ಪಕ್ಷದ ಕಾರ್ಯಕರ್ತರಲ್ಲ: ಡಿಸಿಎಂಗೆ ಆರ್.ಅಶೋಕ್ ಟಾಂಗ್*