*ಧರ್ಮಸ್ಥಳದಲ್ಲಿ ಆಣೆ-ಪ್ರಮಾಣದಿಂದ ಹಿಂದೆ ಸರಿದ ಬಿಜೆಪಿ ನಾಯಕರು*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ, ಆಣೆ ಪ್ರಮಾಣದ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಧರ್ಮಸ್ಥಳದಲ್ಲಿ ನಾಅವು ಸಹಸಕಾಂಗ ಪಕ್ಷದ ಸಭೆ ನಡೆಸಲ್ಲ ಎಂದಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಧರ್ಮಸ್ಥಳವನ್ನು ರಾಜಕೀಯ ಕ್ಷೇತ್ರ ಮಾಡುವುದು ಬೇಡ ಎಂದು ಹಿರಿಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು. ಅದನ್ನು ಧರ್ಮಸ್ಥಳಕ್ಕೆ ಹೋಗಿ ಚರ್ಚಿಸಬೇಕಿಲ್ಲ. ಇಲ್ಲಿಯೂ ಚರ್ಚಿಸಬಹುದು ಎಂಬ ಅಭಿಪ್ರಾಯ ಬಂದಿದೆ. … Continue reading *ಧರ್ಮಸ್ಥಳದಲ್ಲಿ ಆಣೆ-ಪ್ರಮಾಣದಿಂದ ಹಿಂದೆ ಸರಿದ ಬಿಜೆಪಿ ನಾಯಕರು*