
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಆರಂಭಿಸಿದ್ದು, ಮೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಇಂದು ತಮಕೂರು, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದು, ಆರ್.ಅಶೋಕ್ ಅವರ ಬರ ಅಧ್ಯಯನ ಪ್ರವಾಸ ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ