*ವಿಪಕ್ಷ ನಾಯಕ ಆರ್.ಅಶೋಕ್ ಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಅನಾರೋಗ್ಯಕ್ಕಿಡಾಗಿದ್ದು, ಇಂದಿನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ವಿಪಕ್ಷ ನಾಯಕ ಅಶೋಕ್ ಜ್ವರದಿಂದ ಬಳಲುತ್ತಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಕಚೇರಿಯಲ್ಲಾಗಲಿ ಅಥವಾ ವಿಪಕ್ಷ ನಾಯಕರ ಕಚೇರಿಯಲ್ಲಾಗಲಿ ಭೇಟಿಗೆ ಲಭ್ಯವಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಅವರು ಗುಣಮುಖರಾಗುವವರೆಗೂ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ. *ವಿದ್ಯಾರ್ಥಿಗಳ ಗಮನಕ್ಕೆ: ಉಚಿತ ಬಸ್ ಪಾಸ್ ಅರ್ಜಿ ಸಲ್ಲಿಕೆ ಆರಂಭ* Home add … Continue reading *ವಿಪಕ್ಷ ನಾಯಕ ಆರ್.ಅಶೋಕ್ ಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆ*
Copy and paste this URL into your WordPress site to embed
Copy and paste this code into your site to embed