*ಕಾಂಗ್ರೆಸ್ ಸರ್ಕಾರದ ತುಘಲಕ್ ದರ್ಬಾರಿನಲ್ಲಿ ಸ್ವಂತ ಮನೆಯ ಮುಂದೆ ಕಾರು ನಿಲ್ಲಿಸಲೂ ದಂಡ ಕಟ್ಟಬೇಕು*

ಇದು ಲೂಟಿ ಸರ್ಕಾರದ ಹೊಸ ಸ್ಕೆಚ್: ಆರಶೋಕ್ ವಾಗ್ದಾಳಿ Home add -Advt ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಕಾರು ನಿಲ್ಲಿಸೋದಕ್ಕೂ ದಂಡ! ಲೂಟಿ ಸರ್ಕಾರದ ಹೊಸ ಸ್ಕೆಚ್! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ತುಘಲಕ್ ದರ್ಬಾರಿನಲ್ಲಿ ಬೆಂಗಳೂರಿನ ಜನತೆ ತಮ್ಮ ಸ್ವಂತ ಮನೆಯ ಮುಂದೆ ತಮ್ಮ ಸ್ವಂತ ಕಾರು ನಿಲ್ಲಿಸುವುದಕ್ಕೂ ದಂಡ ಕಟ್ಟಬೇಕಂತೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜಿಬಿಎ (GBA) ಹೊಸ ಪಾರ್ಕಿಂಗ್ ರೂಲ್ಸ್ 2026 ಹೆಸರಿನಲ್ಲಿ, ಬೆಂಗಳೂರಿಗರು ತಮ್ಮ ಮನೆಯ … Continue reading *ಕಾಂಗ್ರೆಸ್ ಸರ್ಕಾರದ ತುಘಲಕ್ ದರ್ಬಾರಿನಲ್ಲಿ ಸ್ವಂತ ಮನೆಯ ಮುಂದೆ ಕಾರು ನಿಲ್ಲಿಸಲೂ ದಂಡ ಕಟ್ಟಬೇಕು*