*ಬಿ.ನಾಗೇಂದ್ರ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ: ರಾಜ್ಯಪಾಲರಿಗೆ ಆರ್. ಅಶೋಕ್ ಪತ್ರ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಮರುಸೇರ್ಪಡೆ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಈ ಕುರಿತು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗೆ ನಾಗೇಂದ್ರ ಅವರ ಸಂಪುಟ ಸೇರ್ಪಡೆ ಹಿಂಪಡೆಯುವಂತೆ ಸೂಚಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಈ … Continue reading *ಬಿ.ನಾಗೇಂದ್ರ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ: ರಾಜ್ಯಪಾಲರಿಗೆ ಆರ್. ಅಶೋಕ್ ಪತ್ರ*