*ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್*

ಅಧಿವೇಶನ ಒಂದು ವಾರ ವಿಸ್ತರಿಸಲು ಮನವಿ ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು … Continue reading *ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್*