*2 ಸಾವಿರ ರೂ. ನೀಡುವ ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಮೊದಲು ನೀಡಿ: ಆರ್.ಅಶೋಕ್ ಆಗ್ರಹ*

ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ … Continue reading *2 ಸಾವಿರ ರೂ. ನೀಡುವ ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಮೊದಲು ನೀಡಿ: ಆರ್.ಅಶೋಕ್ ಆಗ್ರಹ*