*ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳುತ್ತೆ: ಸರ್ಕಾರಕ್ಕೆ ಆರ್. ಅಶೋಕ್ ಎಚ್ಚರಿಕೆ*

ಡಿಸಿಎಂ ಡಿ.ಕೆ. ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ … Continue reading *ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳುತ್ತೆ: ಸರ್ಕಾರಕ್ಕೆ ಆರ್. ಅಶೋಕ್ ಎಚ್ಚರಿಕೆ*