*ಮೇಕೆದಾಟು ಯೋಜನೆ ವಿರುದ್ಧ ನಿಂತ ಟಿವಿಕೆ, ಕಾಂಗ್ರೆಸ್‌ ಪಕ್ಷದಿಂದ ಬೆಂಬಲ ವಾಪಸ್‌ ಪಡೆಯಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸವಾಲು*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌, ಟಿವಿಕೆ ಜೊತೆ ಸೇರಿಕೊಂಡಿದೆ. ಅದೇ ಟಿವಿಕೆ ಪಕ್ಷ ಈಗ ಮೇಕೆದಾಟು ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಧೈರ್ಯವಿದ್ದರೆ ಟಿವಿಕೆಗೆ ನೀಡಿದ ಬೆಂಬಲವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ಮುಖ್ಯಮಂತ್ರಿ … Continue reading *ಮೇಕೆದಾಟು ಯೋಜನೆ ವಿರುದ್ಧ ನಿಂತ ಟಿವಿಕೆ, ಕಾಂಗ್ರೆಸ್‌ ಪಕ್ಷದಿಂದ ಬೆಂಬಲ ವಾಪಸ್‌ ಪಡೆಯಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸವಾಲು*