*ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ: ಆರ್‌.ಅಶೋಕ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಾಗಿದೆ. … Continue reading *ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ: ಆರ್‌.ಅಶೋಕ*