*ಮುಖ್ಯಮಂತ್ರಿಳು ಹಾಗೆ ಹೇಳಿದ್ದರಿಂದಲೇ ಸಮಸ್ಯೆ ಎಂದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ … Continue reading *ಮುಖ್ಯಮಂತ್ರಿಳು ಹಾಗೆ ಹೇಳಿದ್ದರಿಂದಲೇ ಸಮಸ್ಯೆ ಎಂದ ಆರ್.ಅಶೋಕ್*