*ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರ ಬಯಲು, ಇನ್ನಷ್ಟು ಹೋರಾಟ ಮಾಡುತ್ತೇವೆ: ಆರ್‌.ಅಶೋಕ*

ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆದ 6,000 ಕೋಟಿ ರೂ. ಹಗರಣ ಸಂಬಂಧ ಐದು ದಾಖಲೆಗಳನ್ನು ಹಾಗೂ ಆಡಿಯೋ ದಾಖಲೆಗಳನ್ನು ನೀಡಿದ್ದೇನೆ. ಇಷ್ಟಾದರೂ ಸರ್ಕಾರ ಇನ್ನೂ ಸಾಕ್ಷಿ ಕೇಳುತ್ತಿದೆ. ಈ ಹಿಂದೆ 40 ಪರ್ಸೆಂಟ್‌ ಭ್ರಷ್ಟಾಚಾರವೆಂದು ಗುತ್ತಿಗೆದಾರರು ಹೇಳಿದ್ದಕ್ಕೆ ಕಾಂಗ್ರೆಸ್‌ ನಾಯಕರು ಅಂದಿನ ಬಿಜೆಪಿ ಸರ್ಕಾರದ … Continue reading *ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರ ಬಯಲು, ಇನ್ನಷ್ಟು ಹೋರಾಟ ಮಾಡುತ್ತೇವೆ: ಆರ್‌.ಅಶೋಕ*