ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಹಣ ನುಂಗಿದ ಕಾಂಗ್ರೆಸ್ ಎಂಬ ಬ್ಯಾನರ್ ಅಡಿಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ದಲಿತರ ಹಣವನ್ನು ಟಕಾಟಕ್ ಎಂದು ಲೂಟಿ ಮಾಡಿದ ಕಾಂಗ್ರೆಸ್ … Continue reading *ಜೂನ್ 6 ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು; ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ವಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed