*ನಾಗೇಂದ್ರ ಮತ್ತು ಸಹಚರರ ಮೊಬೈಲ್ ಚಾಟ್ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಲಪಟಾಯಿಸಿದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ಭಾರತೀಯ ಜನತಾ ಪಕ್ಷದ ವತಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗ್ಗೆ 9.30 ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಪ್ರತಿಭಟನೆ ಆರಂಭಿಸಿ ವಿಧಾನಸೌಧಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವು … Continue reading *ನಾಗೇಂದ್ರ ಮತ್ತು ಸಹಚರರ ಮೊಬೈಲ್ ಚಾಟ್ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ*
Copy and paste this URL into your WordPress site to embed
Copy and paste this code into your site to embed