*ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೂಡ ಬೆಂಬಲಿಸಿದೆ; ಆ.ರ್ ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು … Continue reading *ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೂಡ ಬೆಂಬಲಿಸಿದೆ; ಆ.ರ್ ಅಶೋಕ್ ವಾಗ್ದಾಳಿ*