*ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರದಿಂದ ತೈಲ ದರ ಏರಿಕೆ: ಆರ್. ಅಶೋಕ *

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ … Continue reading *ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರದಿಂದ ತೈಲ ದರ ಏರಿಕೆ: ಆರ್. ಅಶೋಕ *