*ಬೆಚ್ಚಿಬಿದ್ದ ಸಿಎಂ; ಹಗರಣ ಮುಚ್ಚಿ ಹಾಕುವ ಯತ್ನ; ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್‌ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? … Continue reading *ಬೆಚ್ಚಿಬಿದ್ದ ಸಿಎಂ; ಹಗರಣ ಮುಚ್ಚಿ ಹಾಕುವ ಯತ್ನ; ಆರ್.ಅಶೋಕ್ ಆರೋಪ*