*ಬೆಚ್ಚಿಬಿದ್ದ ಸಿಎಂ; ಹಗರಣ ಮುಚ್ಚಿ ಹಾಕುವ ಯತ್ನ; ಆರ್.ಅಶೋಕ್ ಆರೋಪ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಸ್ಪಷ್ಟ ತೀರ್ಮಾನವನ್ನು ಕಾಂಗ್ರೆಸ್ ಮಾಡಿದೆ. ಅದಕ್ಕೆ ಕ್ಲೀನ್‌ಚಿಟ್ ಕೊಟ್ಟುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು … Continue reading *ಬೆಚ್ಚಿಬಿದ್ದ ಸಿಎಂ; ಹಗರಣ ಮುಚ್ಚಿ ಹಾಕುವ ಯತ್ನ; ಆರ್.ಅಶೋಕ್ ಆರೋಪ*
Copy and paste this URL into your WordPress site to embed
Copy and paste this code into your site to embed