*ರಾಷ್ಟ್ರಭಕ್ತ ಸಂಘಟನೆ ಆರ್‌.ಎಸ್.ಎಸ್ ನ ಕಾನೂನು ಬದ್ಧತೆ, ದೇಶನಿಷ್ಠೆ ಪ್ರಶ್ನೆ ಮಾಡುತ್ತಿರುವುದು ನಾಚಿಕೆಗೇಡಿತನದ ಪರಮಾವಧಿ: ಆರ್.ಅಶೋಕ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ನೋಂದಣಿ ಹಾಗೂ ಕಾನೂನುಬದ್ಧತೆ ಬಗ್ಗೆ ಪ್ರಶ್ನಿಸಿ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ಕ್ರಮಕ್ಕೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್‌ನಂತಹ ಅತ್ಯಂತ ವಿಭಜನಕಾರಿ, ದೇಶ ವಿದ್ರೋಹಿ ಸಂಘಟನೆಯೊಂದಿಗೆ ಕೇವಲ ಅಧಿಕಾರದ ಲಾಲಸೆಗಾಗಿ ರಾಜಕೀಯ ಮೈತ್ರಿ ಮಾಡಿಕೊಂಡು ಎರಡೆರಡು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಆರ್.ಎಸ್.ಎಸ್ … Continue reading *ರಾಷ್ಟ್ರಭಕ್ತ ಸಂಘಟನೆ ಆರ್‌.ಎಸ್.ಎಸ್ ನ ಕಾನೂನು ಬದ್ಧತೆ, ದೇಶನಿಷ್ಠೆ ಪ್ರಶ್ನೆ ಮಾಡುತ್ತಿರುವುದು ನಾಚಿಕೆಗೇಡಿತನದ ಪರಮಾವಧಿ: ಆರ್.ಅಶೋಕ್ ಆಕ್ರೋಶ*