*ಕೋಮುಗಲಭೆ ಮಾಡಿದ ಆರೋಪಿಗಳ ಕೇಸ್ ವಾಪಸ್‌; ರಾಜ್ಯದ ಭದ್ರತೆಗೆ ಅಪಾಯ ತಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕಲಬುರ್ಗಿಯಲ್ಲಿ ಕೋಮುಗಲಭೆ ಮಾಡಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್‌ ಸರ್ಕಾರ ಮತ್ತೆ ಮತಬ್ಯಾಂಕ್‌ ರಾಜಕಾರಣ ಮಾಡಿದೆ. ಇದು ರಾಜ್ಯದ ಭದ್ರತೆಗೆ ಅಪಾಯ ತಂದೊಡ್ಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿರುವವರ, ಸಚಿವರ ಕಾರಿನ ಮೇಲೆ ದಾಳಿ ಮಾಡಿರುವವರ, ದರ್ಗಾ ಹೆಸರಲ್ಲಿ ಕೋಮುಗಲಭೆ ಮಾಡಿರುವವರ ವಿರುದ್ಧ ಇದ್ದ ಪ್ರಕರಣಗಳನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆದಿದೆ. … Continue reading *ಕೋಮುಗಲಭೆ ಮಾಡಿದ ಆರೋಪಿಗಳ ಕೇಸ್ ವಾಪಸ್‌; ರಾಜ್ಯದ ಭದ್ರತೆಗೆ ಅಪಾಯ ತಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್*