*ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷದ ನಿಲುವಿಗೂ ಸಂಬಂಧವಿಲ್ಲ; ಆರ್.ಅಶೋಕ್ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಭಾರತದ ಸಂವಿಧಾನದ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೂ ಭಾರತೀಯ ಜನತಾ ಪಕ್ಷದ ಅಧಿಕೃತ ನಿಲುವಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷಕ್ಕೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂವಿಧಾನ ಎಂದರೆ ಕೇವಲ ಒಂದು ಗ್ರಂಥವಲ್ಲ. ಸಂವಿಧಾನ ಅಂದರೆ ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಹೋರಾಡಿದ, ಬಲಿದಾನಗೈದ ಅಸಂಖ್ಯಾತ ಮಹನೀಯರ ತ್ಯಾಗದ ದ್ಯೋತಕ, ಆಶಯಗಳ ಪ್ರತೀಕ.Home add -Advt ಸಂವಿಧಾನಕ್ಕೆ ಅಪಚಾರ ಮಾಡುವ … Continue reading *ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷದ ನಿಲುವಿಗೂ ಸಂಬಂಧವಿಲ್ಲ; ಆರ್.ಅಶೋಕ್ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed