*ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂಬರ್‌ 1: ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ವ್ಯರ್ಥ; ಆರ್.ಅಶೋಕ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಸತ್ತಿದ್ದಾರೆ. ಹತ್ತು … Continue reading *ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂಬರ್‌ 1: ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ವ್ಯರ್ಥ; ಆರ್.ಅಶೋಕ್ ಆಕ್ರೋಶ*