*ಬಿಜೆಪಿ ಶಾಸಕರ ವಿರುದ್ಧ FIR: ಪೊಲೀಸರನ್ನು ಅಮಾನತು ಮಾಡಿ; ಆರ್.ಅಶೋಕ ಆಗ್ರಹ*

Home add -Advt ಪ್ರಗತಿವಾಹಿನಿ ಸುದ್ದಿ: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು, ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ, ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ, ಬಳೆ ತೊಡುವುದರಲ್ಲಿ ಪವಿತ್ರತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ … Continue reading *ಬಿಜೆಪಿ ಶಾಸಕರ ವಿರುದ್ಧ FIR: ಪೊಲೀಸರನ್ನು ಅಮಾನತು ಮಾಡಿ; ಆರ್.ಅಶೋಕ ಆಗ್ರಹ*