*ಪಕ್ಷದ ಬೆಳವಣಿಗೆ ಕುರಿತು ಆರ್.ಅಶೋಕ್ ಅಚ್ಚರಿ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನ, ಬಣ ಬಡಿದಾಟ, ಆಂತರಿಕ ಕಲಹದ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನಮಗೂ ಬೇಸರ ತಂದಿದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ನಾನೂ ದೆಹಲಿಗೆ ತೆರಳುತ್ತೇನೆ. ಎಲ್ಲವನ್ನೂ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದರು. ಪಕ್ಷದಲ್ಲಿ ಎಲ್ಲವೂ ಸರಿಯಾಗಬೇಕು. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದರು. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವುದು ಬಿಡುವುದು ಹೈಕಮಾಂಡ್ ತೀರ್ಮಾನ. ಬೊಮ್ಮಾಯಿ ಅವರು ದೆಹಲಿಯಲ್ಲಿಯೇ ಇದ್ದಾರೆ. ಅವರು ತಿಳಿಸಿದಾಗ ನಾನೂ … Continue reading *ಪಕ್ಷದ ಬೆಳವಣಿಗೆ ಕುರಿತು ಆರ್.ಅಶೋಕ್ ಅಚ್ಚರಿ ಹೇಳಿಕೆ*