*ಜನರು ವಲಸೆ ಹೋಗಲು, ನೀರಿಗಾಗಿ ಬೀದಿಗೆ ಬರಲು ರಾಜ್ಯ ಸರ್ಕಾರ ಕಾರಣ; ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾನವೀಯತೆ ಇಲ್ಲದ ಕಾಂಗ್ರೆಸ್‌ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೂ ಈ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಬೇರೆ ದೇಶಗಳಿಂದ ಬಂದ ಅಲ್ಪಸಂಖ್ಯಾತರು ಪಾದಚಾರಿ ಮಾರ್ಗದಲ್ಲಿ ಬದುಕುತ್ತಿದ್ದು, ಆಶ್ರಯ ಕಳೆದುಕೊಂಡಿದ್ದಾರೆ. ಮಾನವೀಯತೆ ಇಲ್ಲದ … Continue reading *ಜನರು ವಲಸೆ ಹೋಗಲು, ನೀರಿಗಾಗಿ ಬೀದಿಗೆ ಬರಲು ರಾಜ್ಯ ಸರ್ಕಾರ ಕಾರಣ; ಆರ್.ಅಶೋಕ್ ವಾಗ್ದಾಳಿ*