*ಉಗ್ರರ ಬಗ್ಗೆ ಕಾಂಗ್ರೆಸ್‌ನ ಸಹಾನುಭೂತಿ ಮನೋಭಾವ ಆತಂಕಕಾರಿ: ಆರ್.ಅಶೋಕ್‌ ಆಕ್ರೋಶ*

ಎಫ್‌ಎಸ್‌ಎಲ್‌ ವರದಿ ಬಂದಿದ್ದರೂ ಬಹಿರಂಗಕ್ಕೆ ಮೀನಾಮೇಷ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ … Continue reading *ಉಗ್ರರ ಬಗ್ಗೆ ಕಾಂಗ್ರೆಸ್‌ನ ಸಹಾನುಭೂತಿ ಮನೋಭಾವ ಆತಂಕಕಾರಿ: ಆರ್.ಅಶೋಕ್‌ ಆಕ್ರೋಶ*