*ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತ; ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ; ಆರ್.ಅಶೋಕ್ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್‌ ಗಾಂಧಿ ಈಗಾಗಲೇ ಮೋದಿ ಸಮುದಾಯದ ಬಗ್ಗೆ ಮಾತನಾಡಿ ಜೈಲಿಗೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಹಿರಿಯಕ್ಕನ … Continue reading *ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತ; ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ; ಆರ್.ಅಶೋಕ್ ವ್ಯಂಗ್ಯ*