*ರಾಯರೆಡ್ಡಿ, ಸಚಿವ ಸುಧಾಕರ್ ಸರ್ಕಾರಕ್ಕೆ ನೀಡಿರುವ ಸರ್ಟಿಫಿಕೇಟ್ ಆಡಳಿತ ವೈಖರಿಗೆ ಹಿಡಿದ ಕನ್ನಡಿ*

ವಿಧಾನಸೌಧದ ಆಡಳಿತ ವಯನಾಡ್ ಗೆ ಶಿಫ್ಟ್: ಆರ್.ಅಶೋಕ್ ಕಿಡಿ ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ನೀಡಿರುವ ಸರ್ಟಿಫಿಕೇಟ್ ಮತ್ತು 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ … Continue reading *ರಾಯರೆಡ್ಡಿ, ಸಚಿವ ಸುಧಾಕರ್ ಸರ್ಕಾರಕ್ಕೆ ನೀಡಿರುವ ಸರ್ಟಿಫಿಕೇಟ್ ಆಡಳಿತ ವೈಖರಿಗೆ ಹಿಡಿದ ಕನ್ನಡಿ*