*ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ ವಿರೂಪಗೊಳಿಸಿದ್ದು ಅಪರಾಧ: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಕಾಂಗ್ರೆಸ್ ವಿರೂಪಗೊಳಿಸಿದ್ದು ಅಪರಾಧ. ಪ್ರಧಾನಿಯವರ ವ್ಯಕ್ತಿತ್ವಕ್ಕೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ವ್ಯಕ್ತಿತ್ವಕ್ಕೆ ಅಪಮಾನ ಮಾಡುವಂತೆ ಕಾಂಗ್ರೆಸ್ ಪೋಸ್ಟ್ ಮಾಡಿದೆ. ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ? ಅವರ ಪಕ್ಷದವರೇ … Continue reading *ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ ವಿರೂಪಗೊಳಿಸಿದ್ದು ಅಪರಾಧ: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed