*ಕಾವೇರಿ ನೀರಿನ ಕೊರತೆ ಬಗ್ಗೆ ಮನವರಿಕೆ ಮಾಡುವಲ್ಲಿ ವಿಫಲವಾದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಪ್ರಗತಿವಾಹಿನಿ ಸುದ್ದಿ: ಕೆಆರ್‌ಎಸ್‌ನಲ್ಲಿ ನೀರಿನ ಕೊರತೆ ಇದೆ ಎಂದು ತಿಳಿಸಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಆದ್ದರಿಂದಲೇ ಮರಣ ಶಾಸನದಂತಹ ಆದೇಶ ರಾಜ್ಯಕ್ಕೆ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರ ಸರಿಯಾಗಿ ವಾದ ಮಂಡನೆ ಮಾಡುವಲ್ಲಿ ವಿಫಲವಾಗಿದೆ. … Continue reading *ಕಾವೇರಿ ನೀರಿನ ಕೊರತೆ ಬಗ್ಗೆ ಮನವರಿಕೆ ಮಾಡುವಲ್ಲಿ ವಿಫಲವಾದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed