ಪ್ರಗತಿವಾಹಿನಿ ಸುದ್ದಿ: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್.ಅಶೋಕ ಟೀಕಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. … Continue reading *ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತೆ: ಆರ್.ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed