*ಈ ಖಾತೆಗಳಿಗೆ ಸಚಿವರೇ ಇಲ್ಲ; ಖಾತೆ ಪ್ರಹಸನ ಎಂದು ಅಶೋಕ ಲೇವಡಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಖಾತೆ ಹಂಚಿಕೆ ಪ್ರಹಸನ, ಕಾಂಗ್ರೆಸ್ ಪಕ್ಷದ ನಿಜವಾದ ಆದ್ಯತೆಗಳೇನು ಅನ್ನುವುದನ್ನು ರಾಜ್ಯದ ಜನರ ಮುಂದೆ ಸಂಪೂರ್ಣವಾಗಿ ಬೆತ್ತಲು ಮಾಡಿದೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಒಂದು ಕಡೆ ರಾಜ್ಯದ ಬೆನ್ನೆಲುಬಾದ ರೈತರು ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ಈ ಅತ್ಯಂತ ಮಹತ್ವದ ಸಮಯದಲ್ಲಿ ಕರ್ನಾಟಕಕ್ಕೆ ಒಬ್ಬ ಪೂರ್ಣಾವಧಿ ಕೃಷಿ ಸಚಿವರೇ ಇಲ್ಲ. ಬಿತ್ತನೆ ಬೀಜಗಳ ಲಭ್ಯತೆ, ರಸಗೊಬ್ಬರಗಳ ಪೂರೈಕೆ, ಬೆಳೆ ಸಾಲ, ಬೆಳೆ ವಿಮೆ, ಮಳೆ ಪರಿಸ್ಥಿತಿಯ … Continue reading *ಈ ಖಾತೆಗಳಿಗೆ ಸಚಿವರೇ ಇಲ್ಲ; ಖಾತೆ ಪ್ರಹಸನ ಎಂದು ಅಶೋಕ ಲೇವಡಿ*