*ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್‌ ಫೋರ್ಸ್‌ ರಚನೆ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ … Continue reading *ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್‌ ಫೋರ್ಸ್‌ ರಚನೆ: ಆರ್.ಅಶೋಕ್ ಆರೋಪ*