*ದರ್ಶನ್ ಹೀಗೆ ಮಾಡಿದ್ದು ಚಿತ್ರೋದ್ಯಮಕ್ಕೆ ಕಳಂಕ: ಆರ್.ಅಶೋಕ್ ಕಿಡಿ*

ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚು ಮರೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ?ಚಿತ್ರನಟ ದರ್ಶನ್‌ ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂಡಿದ್ದರೆ ಅದು ದೊಡ್ಡ ತಪ್ಪು. ಕ್ಷುಲ್ಲಕ ಕಾರಣಕ್ಕೆ ಕೊಲೆ ಮಡುವ ಹಂತ ತಲುಪಿದ್ದು ಚಿತ್ರೋದ್ಯಮಕ್ಕೆ ಕಳಂಕ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ … Continue reading *ದರ್ಶನ್ ಹೀಗೆ ಮಾಡಿದ್ದು ಚಿತ್ರೋದ್ಯಮಕ್ಕೆ ಕಳಂಕ: ಆರ್.ಅಶೋಕ್ ಕಿಡಿ*